ಜ್ಞಾನೋಕ್ತಿಗಳು 1:31 - ಕನ್ನಡ ಸತ್ಯವೇದವು C.L. Bible (BSI)31 ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು. ಅಧ್ಯಾಯವನ್ನು ನೋಡಿ |