ಜ್ಞಾನೋಕ್ತಿಗಳು 1:9 - ಕನ್ನಡ ಸತ್ಯವೇದವು C.L. Bible (BSI)9 ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ. ಅಧ್ಯಾಯವನ್ನು ನೋಡಿ |
ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.