ಜ್ಞಾನೋಕ್ತಿಗಳು 10:1 - ಕನ್ನಡ ಸತ್ಯವೇದವು C.L. Bible (BSI)1 ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ. ಅಧ್ಯಾಯವನ್ನು ನೋಡಿ |