ಜ್ಞಾನೋಕ್ತಿಗಳು 10:5 - ಕನ್ನಡ ಸತ್ಯವೇದವು C.L. Bible (BSI)5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು. ಅಧ್ಯಾಯವನ್ನು ನೋಡಿ |