Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:2 - ಕನ್ನಡ ಸತ್ಯವೇದವು C.L. Bible (BSI)

2 ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುರಾಭಿಮಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:2
10 ತಿಳಿವುಗಳ ಹೋಲಿಕೆ  

ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು