ಜ್ಞಾನೋಕ್ತಿಗಳು 11:7 - ಕನ್ನಡ ಸತ್ಯವೇದವು C.L. Bible (BSI)7 ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿ |