Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:27 - ಕನ್ನಡ ಸತ್ಯವೇದವು C.L. Bible (BSI)

27 ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:27
9 ತಿಳಿವುಗಳ ಹೋಲಿಕೆ  

ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ.


ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ತಡೆಯಲಾಗದ ಹಸಿವು ನಿನಗಿದ್ದರೂ ಕಂಠದಲ್ಲಿ ಕತ್ತಿಯಿರುವಂತೆ ಸಂಯಮದಿಂದಿರು.


ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.


ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.


ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.


ಕೀಲುಗುಣಿಯಲ್ಲಿ ಬಾಗಿಲು ತಿರುಗುವಂತೆ ಸುತ್ತಾಡುತ್ತಾನೆ ಸೋಮಾರಿ ಹಾಸಿಗೆಯಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು