ಜ್ಞಾನೋಕ್ತಿಗಳು 12:28 - ಕನ್ನಡ ಸತ್ಯವೇದವು C.L. Bible (BSI)28 ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ. ಅಧ್ಯಾಯವನ್ನು ನೋಡಿ |