ಜ್ಞಾನೋಕ್ತಿಗಳು 13:1 - ಕನ್ನಡ ಸತ್ಯವೇದವು C.L. Bible (BSI)1 ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿ |