ಜ್ಞಾನೋಕ್ತಿಗಳು 13:24 - ಕನ್ನಡ ಸತ್ಯವೇದವು C.L. Bible (BSI)24 ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. ಅಧ್ಯಾಯವನ್ನು ನೋಡಿ |