ಜ್ಞಾನೋಕ್ತಿಗಳು 14:12 - ಕನ್ನಡ ಸತ್ಯವೇದವು C.L. Bible (BSI)12 ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ. ಅಧ್ಯಾಯವನ್ನು ನೋಡಿ |