ಜ್ಞಾನೋಕ್ತಿಗಳು 14:16 - ಕನ್ನಡ ಸತ್ಯವೇದವು C.L. Bible (BSI)16 ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು. ಅಧ್ಯಾಯವನ್ನು ನೋಡಿ |