ಜ್ಞಾನೋಕ್ತಿಗಳು 14:34 - ಕನ್ನಡ ಸತ್ಯವೇದವು C.L. Bible (BSI)34 ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ. ಅಧ್ಯಾಯವನ್ನು ನೋಡಿ |