ಜ್ಞಾನೋಕ್ತಿಗಳು 14:9 - ಕನ್ನಡ ಸತ್ಯವೇದವು C.L. Bible (BSI)9 ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವದು; ಯಥಾರ್ಥವಂತರಲ್ಲಿ [ದೇವರ] ದಯೆಯಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ. ಅಧ್ಯಾಯವನ್ನು ನೋಡಿ |