ಜ್ಞಾನೋಕ್ತಿಗಳು 16:11 - ಕನ್ನಡ ಸತ್ಯವೇದವು C.L. Bible (BSI)11 ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ. ಅಧ್ಯಾಯವನ್ನು ನೋಡಿ |