ಜ್ಞಾನೋಕ್ತಿಗಳು 16:23 - ಕನ್ನಡ ಸತ್ಯವೇದವು C.L. Bible (BSI)23 ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. ಅಧ್ಯಾಯವನ್ನು ನೋಡಿ |