Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:3 - ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ ನಿನ್ನ ಉದ್ದೇಶಗಳು ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:3
10 ತಿಳಿವುಗಳ ಹೋಲಿಕೆ  

ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು