ಜ್ಞಾನೋಕ್ತಿಗಳು 16:9 - ಕನ್ನಡ ಸತ್ಯವೇದವು C.L. Bible (BSI)9 ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮನುಷ್ಯನು ತನ್ನ ಮನದಂತೆ ದಾರಿಯನ್ನಾರಿಸಿಕೊಂಡರೂ ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ. ಅಧ್ಯಾಯವನ್ನು ನೋಡಿ |