ಜ್ಞಾನೋಕ್ತಿಗಳು 17:21 - ಕನ್ನಡ ಸತ್ಯವೇದವು C.L. Bible (BSI)21 ಹೆಡ್ಡನನ್ನು ಹೆತ್ತವನಿಗೆ ವ್ಯಥೆ; ಮೂರ್ಖನ ತಂದೆಗೆ ಕಡುಚಿಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೆಡ್ಡನನ್ನು ಹೆತ್ತವನಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೂಢಮಗನನ್ನು ಪಡೆದಿರುವ ತಂದೆಗೆ ಬಹು ವ್ಯಥೆ. ಅವನ ತಂದೆಯು ಸಂತೋಷದಿಂದರಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ. ಅಧ್ಯಾಯವನ್ನು ನೋಡಿ |