ಜ್ಞಾನೋಕ್ತಿಗಳು 17:22 - ಕನ್ನಡ ಸತ್ಯವೇದವು C.L. Bible (BSI)22 ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹರ್ಷಹೃದಯವು ಒಳ್ಳೇ ಔಷಧ, ಕುಗ್ಗಿದ ಮನದಿಂದ ಒಣಮೈ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ. ಅಧ್ಯಾಯವನ್ನು ನೋಡಿ |