ಜ್ಞಾನೋಕ್ತಿಗಳು 17:7 - ಕನ್ನಡ ಸತ್ಯವೇದವು C.L. Bible (BSI)7 ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ; ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ. ಅಧ್ಯಾಯವನ್ನು ನೋಡಿ |