ಜ್ಞಾನೋಕ್ತಿಗಳು 17:9 - ಕನ್ನಡ ಸತ್ಯವೇದವು C.L. Bible (BSI)9 ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |