ಜ್ಞಾನೋಕ್ತಿಗಳು 18:2 - ಕನ್ನಡ ಸತ್ಯವೇದವು C.L. Bible (BSI)2 ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೂಢನಿಗೆ ಅರ್ಥಮಾಡಿಕೊಳ್ಳಲು ಇಷ್ಟವಿಲ್ಲ. ಅವನು ತನ್ನ ಆಲೋಚನೆಗಳನ್ನೇ ಹೇಳಬಯಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ. ಅಧ್ಯಾಯವನ್ನು ನೋಡಿ |