ಜ್ಞಾನೋಕ್ತಿಗಳು 19:13 - ಕನ್ನಡ ಸತ್ಯವೇದವು C.L. Bible (BSI)13 ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೂಢನಾದ ಮಗನು ತಂದೆಗೆ ಹಾನಿ; ವಾದಿಸುವ ಹೆಂಡತಿಯು ಸೋರುವ ಮೇಲ್ಛಾವಣಿಯಂತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿ |