ಜ್ಞಾನೋಕ್ತಿಗಳು 19:24 - ಕನ್ನಡ ಸತ್ಯವೇದವು C.L. Bible (BSI)24 ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ! ಅಧ್ಯಾಯವನ್ನು ನೋಡಿ |