ಜ್ಞಾನೋಕ್ತಿಗಳು 19:3 - ಕನ್ನಡ ಸತ್ಯವೇದವು C.L. Bible (BSI)3 ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. ಅಧ್ಯಾಯವನ್ನು ನೋಡಿ |