Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:4 - ಕನ್ನಡ ಸತ್ಯವೇದವು C.L. Bible (BSI)

4 ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭಾಗ್ಯವಂತನಿಗೆ ಬಹುಮಂದಿ ಸ್ನೇಹಿತರು; ಬಡವನಿಗೆ ಇದ್ದ ಸ್ನೇಹಿತನೂ ಅಗಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:4
7 ತಿಳಿವುಗಳ ಹೋಲಿಕೆ  

ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು