ಜ್ಞಾನೋಕ್ತಿಗಳು 2:11 - ಕನ್ನಡ ಸತ್ಯವೇದವು C.L. Bible (BSI)11 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬುದ್ಧಿಯು ನಿನಗೆ ಕಾವಲಾಗಿರುವದು, ವಿವೇಕವು ನಿನ್ನನ್ನು ಕಾಪಾಡುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು. ಅಧ್ಯಾಯವನ್ನು ನೋಡಿ |