ಜ್ಞಾನೋಕ್ತಿಗಳು 2:13 - ಕನ್ನಡ ಸತ್ಯವೇದವು C.L. Bible (BSI)13 ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರಾದರೋ ನೀತಿಮಾರ್ಗವನ್ನು ಬಿಟ್ಟು ಪಾಪವೆಂಬ ಕತ್ತಲೆಯಲ್ಲಿ ಜೀವಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿ |