ಜ್ಞಾನೋಕ್ತಿಗಳು 2:15 - ಕನ್ನಡ ಸತ್ಯವೇದವು C.L. Bible (BSI)15 ಅವರ ಮಾರ್ಗ ಅಂಕು, ಅವರ ನಡತೆ ಡೊಂಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ. ಅಧ್ಯಾಯವನ್ನು ನೋಡಿ |