ಜ್ಞಾನೋಕ್ತಿಗಳು 2:18 - ಕನ್ನಡ ಸತ್ಯವೇದವು C.L. Bible (BSI)18 ಅವಳ ಮನೆ ಪಾತಾಳಕ್ಕಿಳಿಸುವ ದಾರಿ, ಅವಳ ಮಾರ್ಗ ಪ್ರೇತಲೋಕಕ್ಕೆ ಹಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವಳ ಮನೆಯೇ ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಅವಳ ಮನೆ ಮರಣ ಮಾರ್ಗ. ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ. ಅಧ್ಯಾಯವನ್ನು ನೋಡಿ |