ಜ್ಞಾನೋಕ್ತಿಗಳು 2:20 - ಕನ್ನಡ ಸತ್ಯವೇದವು C.L. Bible (BSI)20 ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ. ಅಧ್ಯಾಯವನ್ನು ನೋಡಿ |