Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:11 - ಕನ್ನಡ ಸತ್ಯವೇದವು C.L. Bible (BSI)

11 ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಬ್ಬ ಹುಡುಗನಾದರೂ ಶುದ್ಧವೂ ಸತ್ಯವೂ ಆದ ನಡತೆಯಿಂದಲೇ ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಾಲಕನೊಬ್ಬನು ಒಳ್ಳೆಯವನೋ ಕೆಟ್ಟವನೋ ಎಂಬುದು ಅವನ ನಡತೆಯಿಂದಲೇ ತೋರಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:11
11 ತಿಳಿವುಗಳ ಹೋಲಿಕೆ  

ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?


ದೋಷಿಯ ದಾರಿ ಸೊಟ್ಟಗೆ; ದೋಷರಹಿತನ ನಡತೆ ನೆಟ್ಟಗೆ.


ದುರುಳರು ದಾರಿತಪ್ಪಿದವರು ಉದರದಿಂದಲೆ I ಸಟೆಯಾಡುವ ಅಕ್ರಮಿಗಳವರು ಹುಟ್ಟಿನಿಂದಲೆ II


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು