Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:17 - ಕನ್ನಡ ಸತ್ಯವೇದವು C.L. Bible (BSI)

17 ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆಮೇಲೆ ಅವನ ಬಾಯಿ ಮರಳಿನಿಂದ ತುಂಬುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:17
8 ತಿಳಿವುಗಳ ಹೋಲಿಕೆ  

ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.


ದುಷ್ಟತನವೇ ಅವರಿಗೆ ಅನ್ನ ಆಹಾರ; ಹಿಂಸಾಚಾರವೇ ಅವರಿಗೆ ಮದುಪಾನ.


ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು