Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:26 - ಕನ್ನಡ ಸತ್ಯವೇದವು C.L. Bible (BSI)

26 ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ ಅವರನ್ನು ತೂರಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:26
6 ತಿಳಿವುಗಳ ಹೋಲಿಕೆ  

ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.


ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು