Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:29 - ಕನ್ನಡ ಸತ್ಯವೇದವು C.L. Bible (BSI)

29 ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:29
6 ತಿಳಿವುಗಳ ಹೋಲಿಕೆ  

ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು