Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:5 - ಕನ್ನಡ ಸತ್ಯವೇದವು C.L. Bible (BSI)

5 ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯನ ಹೃದಯಸಂಕಲ್ಪವು ಆಳವಾದ [ಬಾವಿಯ] ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:5
5 ತಿಳಿವುಗಳ ಹೋಲಿಕೆ  

ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.


ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು