ಜ್ಞಾನೋಕ್ತಿಗಳು 20:9 - ಕನ್ನಡ ಸತ್ಯವೇದವು C.L. Bible (BSI)9 “ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿ |