ಜ್ಞಾನೋಕ್ತಿಗಳು 21:11 - ಕನ್ನಡ ಸತ್ಯವೇದವು C.L. Bible (BSI)11 ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಧರ್ಮನಿಂದಕನಿಗೆ ದಂಡನೆಯಾದರೆ [ನೋಡಿದ] ಮಂದಮತಿಯು ಜ್ಞಾನವನ್ನು ಪಡೆಯುವನು; ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳುವಳಿಕೆಯನ್ನು ಹೊಂದುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದುರಾಭಿಮಾನಿಯು ದಂಡಿಸಲ್ಪಟ್ಟರೆ ದಡ್ಡನು ಜ್ಞಾನಿಯಾಗುವನು. ಜ್ಞಾನಿಗೆ ಉಪದೇಶಿಸಿದರೆ ತಾನೇ ತಿಳುವಳಿಕೆಯನ್ನು ಹೊಂದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ. ಅಧ್ಯಾಯವನ್ನು ನೋಡಿ |