ಜ್ಞಾನೋಕ್ತಿಗಳು 21:16 - ಕನ್ನಡ ಸತ್ಯವೇದವು C.L. Bible (BSI)16 ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು. ಅಧ್ಯಾಯವನ್ನು ನೋಡಿ |