Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:22 - ಕನ್ನಡ ಸತ್ಯವೇದವು C.L. Bible (BSI)

22 ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಲಗ್ಗೆ ಹತ್ತಿ ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯಕೋಟೆಯನ್ನು ನಾಶಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:22
5 ತಿಳಿವುಗಳ ಹೋಲಿಕೆ  

ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಬಲವಂತನಿಗಿಂತ ಬುದ್ಧಿವಂತ ಶಕ್ತಿಶಾಲಿ; ಶೂರನಿಗಿಂತ ಜ್ಞಾನಿಯೇ ಬಲಶಾಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು