ಜ್ಞಾನೋಕ್ತಿಗಳು 21:24 - ಕನ್ನಡ ಸತ್ಯವೇದವು C.L. Bible (BSI)24 ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ. ಅಧ್ಯಾಯವನ್ನು ನೋಡಿ |