ಜ್ಞಾನೋಕ್ತಿಗಳು 21:25 - ಕನ್ನಡ ಸತ್ಯವೇದವು C.L. Bible (BSI)25 ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ. ಅಧ್ಯಾಯವನ್ನು ನೋಡಿ |