ಜ್ಞಾನೋಕ್ತಿಗಳು 21:3 - ಕನ್ನಡ ಸತ್ಯವೇದವು C.L. Bible (BSI)3 ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ. ಅಧ್ಯಾಯವನ್ನು ನೋಡಿ |