Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:13 - ಕನ್ನಡ ಸತ್ಯವೇದವು C.L. Bible (BSI)

13 “ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದೀತು ಎಂಬದು ಸೋಮಾರಿಯ ನೆವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:13
6 ತಿಳಿವುಗಳ ಹೋಲಿಕೆ  

ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.


ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು