Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರನಲ್ಲಿ ನೀನು ಭರವಸೆ ಇಡುವಂತೆ, ಅವುಗಳನ್ನು ತಿಳಿಸಿರುವೆನು ಇಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಯೆಹೋವನಲ್ಲಿ ಭರವಸವಿಡಬೇಕೆಂದು ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಜ್ಞಾನೋಕ್ತಿಗಳನ್ನು ನಾನೀಗ ಉಪದೇಶಿಸುವೆನು, ನೀನು ಯೆಹೋವನಲ್ಲಿ ಭರವಸೆ ಇಡಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:19
7 ತಿಳಿವುಗಳ ಹೋಲಿಕೆ  

ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು