ಜ್ಞಾನೋಕ್ತಿಗಳು 22:2 - ಕನ್ನಡ ಸತ್ಯವೇದವು C.L. Bible (BSI)2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ. ಅಧ್ಯಾಯವನ್ನು ನೋಡಿ |