Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:20 - ಕನ್ನಡ ಸತ್ಯವೇದವು C.L. Bible (BSI)

20 ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:20
6 ತಿಳಿವುಗಳ ಹೋಲಿಕೆ  

ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು