ಜ್ಞಾನೋಕ್ತಿಗಳು 22:22 - ಕನ್ನಡ ಸತ್ಯವೇದವು C.L. Bible (BSI)22 ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ; ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ. ಅಧ್ಯಾಯವನ್ನು ನೋಡಿ |