Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:24 - ಕನ್ನಡ ಸತ್ಯವೇದವು C.L. Bible (BSI)

24 ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:24
5 ತಿಳಿವುಗಳ ಹೋಲಿಕೆ  

ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು